ಬುಲೆಟ್ ಪ್ರಕಾಶ್ ಮನೆ ಹೇಗಿದೆ ನೋಡಿ! ಎಷ್ಟು ಅಂತಸ್ತು? | Actor Bullet Prakash Home Tour | Rakshak | heggadde

 Published On Aug 30, 2022

ಬುಲೆಟ್ ಪ್ರಕಾಶ್ ಮನೆ ಹೇಗಿದೆ ನೋಡಿ... ಎಷ್ಟು ಅಂತಸ್ತು? ಹೇಗಿದೆ? | Actor Bullet Prakash Home Tour | Rakshak Bullet | heggadde Studio

Bullet Prakash (2 April 1976 – 6 April 2020) was an Indian actor who worked in Kannada cinema. Known for portraying comic roles, Prakash appeared in over 325 films. He earned the nickname "Bullet" because he used to ride the motorbike, Royal Enfield Bullet. In 2015, Prakash joined the Bharatiya Janata Party.

Prakash appeared in films such as Mast Maja Maadi (2008), Aithalakkadi (2010), Mallikarjuna (2011) and Aryan (2014). He also appeared in a Tulu film, Soombe.

He died on April 6, 2020 at the age of 44 due to acute liver failure and kidney failure.

#Bullet_Prakash #Bullet_Prakash_Life_Story #Bullet_Prakash_Home #Rakshak #Rakshak_Bullet #Heggadde_Stduio #Bullet_Prakash_Samadhi


----------------------------------------------------------------
ನಮ್ಮ ಆಸೆ;
ಈ ವಾಹಿನಿಯ ಕೆಲಸಗಳು ನಿಮಗೆ ಏನಾದರೊಂದು ಪುಳಕತೆಯನ್ನೋ, ಹುರಿದುಂಬುವಿಕೆಯನ್ನೋ, ವಿಷಯ-ವಿಚಾರಗಳನ್ನೋ ನೀಡಬೇಕೆನ್ನುವುದೇ ಆಗಿದೆ ಹೊರತು ಬೇರೇನಲ್ಲ...
ಕಳೆದೊಂದು ವರ್ಷದಿಂದ ಸಾಕಷ್ಟು ಹೊಸ ಬಗೆಯ ಕಾರ್ಯಕ್ರಮಗಳನ್ನ ನೀಡುತ್ತಾ, ವರದಿಗಳನ್ನ ಮಾಡುತ್ತಾ, ಸದಾ ಚಲನ ಶೀಲರಾಗಿ ದುಡಿಯುತ್ತಾ ಬಂದಿದ್ದೇವೆ. ಇದಕ್ಕೆಲ್ಲಾ ನಿಮ್ಮ ಪ್ರೋತ್ಸಾಹ ದೊರಕಿದ್ದು ಇಂದಿಗೂ ಕೆಲಸ ಮುಂದುವರಿಸಿಕೊಂಡು ಹೋಗಲು ಸಹಾಯಕವಾಗಿದೆ.
ಒಂದು ನಿಮಿಷದ ವಿಡಿಯೋ ಇದ್ದರೂ ಅದರ ಹಿಂದೆ ಸುಮಾರು ಸಮಯದ ಕೆಲಸ, ಓಡಾಟ, ಓದು ಎಲ್ಲವೂ ಇರುತ್ತೆ. ನೀವು ಮಾಡುವ ಲೈಕು ಸಬ್ ಸ್ಕ್ರೈಬ್ ಗಳು ನಮ್ಮ ಬೆನ್ನುತಟ್ಟುವ ಬೂಸ್ಟ್ ಎಂದರೆ ಅತಿಶಯೋಕ್ತಿಯಲ್ಲ. ಹಾಗೆಯೇ ನಮ್ಮ ಕೆಲಸಕ್ಕೆ ತನು-ಮನ-ಧನ ಸಹಾಯವನ್ನೂ ನೀವು ಮಾಡಬಹುದು. ನಮ್ಮ ಕೆಲಸ ಮೆಚ್ಚುಗೆಯಾದರೆ ನೀವು ನಮ್ಮನ್ನು ಎಲ್ಲಾ ರೀತಿಯಿಂದಲೂ ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇವೆ. ಅದು ಅಭಿಪ್ರಾಯಗಳಿರಲಿ, ಧನ ಸಹಾಯವಿರಲಿ ಅಥವಾ ಯಾವುದೇ ಜಾಹೀರಾತನ್ನು ನಮ್ಮ ವಾಹಿನಿಗೆ ನೀಡುವುದರ ಬಗ್ಗೆಯಾಗಿರಬಹುದು...
ಒಟ್ಟಿನಲ್ಲಿ ನಮ್ಮ ಎಲ್ಲಾ ಕೆಲಸಗಳಿಗೂ ನಿಮ್ಮ ಬೆಂಬಲ ಇರಲಿ...

ಇವೆಲ್ಲವನ್ನೂ ನೀವು ಬಳಸಿ:
ಕರೆ ಮತ್ತು ವಿಚಾರಣೆಗಾಗಿ: +91 8884666709

ನಮ್ಮ ಅಂತರ್ಜಾಲ ತಾಣದ ಭೇಟಿಗಾಗಿ:

www.heggaddesamachar.com

ವಾಹಿನಿಯ ಹೋಮ್ ಪೇಜ್ ಗಾಗಿ:    / @heggaddestudio  

ಫೇಸ್ ಬುಕ್ ಪೇಜ್ ನ್ನು ಲೈಕ್ ಮಾಡಿ ವಿಡಿಯೋ ಅಲ್ಲಿಯೂ ನೋಡಲೋಸುಗವಾಗಿ:   / heggadde.studio2019  

ಟ್ವೀಟರ್ ಮಾತಿಗಾಗಿ:   / heggaddes  



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
---------------------------------------------------------------------------------------------------------------------------
#Sandeep_Shetty_Heggadde #Karnataka #Sandlwood #Kannada #Entertainment #Entertainment_News #Film_Updates #Heggadde_Studio #Heggadde #Karnataka_News #Sandlwood_News #HeggaddeSamachara #Old_Film_News #Film #Daily_Updates #Latest_Updates #Film_News #Political_News

show more

Share/Embed